25.3 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ಮಕ್ಕಳು ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆಗಳಲ್ಲಿ ಹಲವಾರು ಬಹುಮಾನಗಳನ್ನು ಗಳಿಸಿಕೊಂಡಿರುತ್ತಾರೆ.


ಶ್ಲೋಕ ಕಂಠಪಾಠ ಶ್ರಾವ್ಯ ಪ್ರಥಮ, ಪ್ರಬಂಧ – ಸ್ಮಿತಾ ದ್ವಿತೀಯ, ಭಾಷಣ – ಅಮಿತ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅನ್ವೀತ್ ಚಿತ್ರಕಲೆಯಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾನೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya
error: Content is protected !!