23.7 C
ಪುತ್ತೂರು, ಬೆಳ್ತಂಗಡಿ
May 19, 2025
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ ಮಾಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು
ಧರ್ಮಸ್ಥಳದ ಮಹಾದ್ವಾರ ಬಳಿ ಶ್ರೀ ಕ್ಷೇತ್ರದ ವತಿಯಿಂದ ಧಮಾ೯ಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಗೌರವಾಪ೯ಣೆ ಸಲ್ಲಿಸಿ ಬರಮಾಡಿಕೊಂಡರು.

ಡಿ.‌ಹಷೇ೯ಂದ್ರ‌ಕುಮಾರ್, ವೀರೂ ಶೆಟ್ಟಿ, ಡಾ.ಸತೀಶ್ಚಂದ್ರ ಸುಯ೯ಗುತ್ತು, ಪೂರಣ್ ವಮ೯, ಲಕ್ಷ್ಮೀನಾರಾಯಣ ರಾವ್, ಸೀತಾರಾಮ ತೋಳ್ಪಾಡಿತ್ತಾಯ, ಕ್ಷೇತ್ರದ ಸಿಬಂದಿಗಳು, ಗಣ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

ಅಲ್ಲಿಂದ ಪೂರ್ಣಕುಂಭದೊಂದಿಗೆ
ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

Related posts

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!