24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!