31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ, ಕಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ ಕುಷಿ ಬಂಗೇರ ಮೂರನೇ ಸ್ಥಾನ, ಭರತನಾಟ್ಯ ಪ್ರಾಪ್ತಿ ವಿ ಶೆಟ್ಟಿ ಮೂರನೇ ಸ್ಥಾನ, ಚಾರಿತ್ರ ಗಜಲ್ ನಲ್ಲಿ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!