30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ವಿಜ್ಞಾನ ಮಾದರಿ ಸ್ಪರ್ಧೆಯು ನ.8 ರಂದು ನಡೆಯಿತು.

ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಹಲವು ವಿಧಗಳ ವಿಜ್ಞಾನ ಮಾದರಿಯ ವಸ್ತುಗಳನ್ನು ತಯಾರಿಸಿ ಅವುಗಳ ಉಪಯೋಗಗಳನ್ನು ವಿವರಿಸಿದರು.ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
error: Content is protected !!