29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya
error: Content is protected !!