26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

ಮುಂಡಾಜೆ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೀಟು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ನ.8ರಂದು ತಡರಾತ್ರಿ ನಡೆದಿದೆ.

ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.

ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!