23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!