ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಯಾದ ಅನ್ವಿತ್ 6ನೇ ತರಗತಿ, ಕೆ. ಪಿ. ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.


ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರತಪೂತ್ ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya
error: Content is protected !!