31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya
error: Content is protected !!