September 6, 2026
Uncategorized

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

*
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಇದರ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ವಿಭಾಗ ಆಯೋಜಿಸಿದ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ತಾಲೂಕಿನ 12 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಸ್ಪರ್ಧೆಗಳಲ್ಲಿ, ಟ್ರೆಷರ್ ಹಂಟ್ ನಲ್ಲಿ ಸಾತ್ವಿಕ್ ಪ್ರಥಮ, ಬೆಸ್ಟ್ ಔಟ್ ಆಫ್ ದಿ ವೇಸ್ಟ್ ಪೈಂಟಿಂಗ್ ನಲ್ಲಿ ಸುದರ್ಶನ್ ಮತ್ತು ಸಿಂಚನ ಪ್ರಥಮ, ಮೆಮೊರೈಸಿಂಗ್ ಸ್ಪರ್ಧೆಯಲ್ಲಿ ಶಿವಾನಿ ದ್ವಿತೀಯ ಮತ್ತು ಐಸ್ ಬ್ರೇಕಿಂಗ್ ನಲ್ಲಿ ದ್ವಿತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

Related posts

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!