30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಸಹಕಾರಿ ವ್ಯವಸಾಯಿಕ ಸಂಘದ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya
error: Content is protected !!