April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಮಿತ್ತಬಾಗಿಲು ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!