ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ by Suddi UdayaNovember 10, 2024November 10, 2024 Share0 ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ಪ್ರಸಾದ್, ಪುತ್ರಿಯರಾದ ಶ್ರೀದೇವಿ, ಪೂರ್ಣಿಮಾ, ರಮಾದೇವಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ. Share this:PostPrintEmailTweetWhatsApp