ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟದ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಸಂಪೂರ್ಣ ಬೆಂಬಲ ಇದೆ ಎಂದು ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

previous post