29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ಪ್ರಸಾದ್, ಪುತ್ರಿಯರಾದ ಶ್ರೀದೇವಿ, ಪೂರ್ಣಿಮಾ, ರಮಾದೇವಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಮುಂಡಾಜೆ: ಮಜಲು ನಿವಾಸಿ ವಿಠಲ ರಾವ್ ನಿಧನ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya
error: Content is protected !!