25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

ಕಣಿಯೂರು: ಕಣಿಯೂರು ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯಶವಂತ್ ಅವರು ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಗಾದಿಗೆ ನ.11 ರಂದು ಚುನಾವಣೆ ನಡೆಯಿತು.

ಕಣಿಯೂರು ಪಂಚಾಯತದಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಿರಿಸಿದ್ದು, ಬಿಜೆಪಿ ಬೆಂಬಲಿತರಾದ ಸೀತಾರಾಮ್ ಮಡಿವಾಳ ಹಾಗೂ ಜಲಜಾಕ್ಷಿ ಸ್ಪರ್ಧಿಸಿದ್ದು ಸೀತಾರಾಮ್ 11 ಮತ , ಜಲಜಾಕ್ಷಿ 8 ಮತಗಳನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸೀತಾರಾಮ್ ರವರು ಅಧಿಕ ಮತಗಳೊಂದಿಗೆ ಜಯಶಾಲಿಯಾಗಿದ್ದಾರೆ.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಉಚಿತ ಗುರುತಿನ ಚೀಟಿ ವಿತರಣೆ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!