26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

ಮಿತ್ತಬಾಗಿಲು: ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮೀಣ ಆಟಗಳ ಬಗ್ಗೆ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಮಹಾವೀರ ಜೈನ್ ಅವರು ವಿವಿಧ ಗ್ರಾಮೀಣ ಆಟಗಳನ್ನು ಆಡಿಸಿದರು.
ಮಂಗಳೂರು ನೆಹರು ಕೇಂದ್ರದ ಸಂಯೋಜಕ ತೀಕ್ಷಿತ್ ಕಲ್ಬೆಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರ ಸಮಿತಿಯ ಅಧ್ಯಕ್ಷರಾದ ಮೋಹನ್ ಕಿಲ್ಲೂರು ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಶಾಲೆಯ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ , ಮುಂಡಾಜೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ ಪೂಜಾರಿ , ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಗಿರೀಶ್ ಗೌಡ ಜಾರಿಗೆ ಇವರು ಉಪಸ್ಥಿತರಿದ್ದರು.



ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!