26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಶಂಕರ ಹೆಸರಿನ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಗಾಯತ್ರಿ ವಸತಿಗೃಹಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ನ.10 ರಂದು ರಾತ್ರಿ ಸಮಯ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ಚಿಕಿತ್ಸೆ ಬಗ್ಗೆ ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಮಯ ದಾರಿ ಮಧ್ಯೆ ಮೃತಪಟ್ಟಿರುತ್ತಾರೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!