25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ.11) ಬೆಳಿಗ್ಗೆ ನಡೆದಿದೆ.

ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya
error: Content is protected !!