25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

ಕೊಕ್ಕಡ: ಇಲ್ಲಿಯ ಕೇಸರಿ ಗೆಳೆಯರ ಬಳಗ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ ನಲಿಕೆ ನ.12 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಲಿದೆ.

ನ.11 ರಂದು ರಾತ್ರಿ 9.00ಕ್ಕೆ ಊದು ಪೂಜೆ ನಡೆಯಲಿದ್ದು, ನ.12ರಂದು ಬೆಳಗ್ಗೆ 8.00ಕ್ಕೆ ಪಿಲಿ ನಲಿಕೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!