25.7 C
ಪುತ್ತೂರು, ಬೆಳ್ತಂಗಡಿ
September 20, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya
error: Content is protected !!