25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು,ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ನ.11ರಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ವಿನೋದ ಮಸ್ಕರೇನ್ಸ್ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಹಾಗೂ ಪ್ರಮುಖರಾದ ಮಹಮ್ಮದ್ ಹನಿಫ್ ಉಜಿರೆ, ಕುಶಾಲಪ್ಪ ಗೌಡ ಶಿರ್ಲಾಲು, ಮಹಮ್ಮದ್ ಸಿದ್ದಿಕ್ ಕೊಯ್ಯೂರು, ಕೊರಗಪ್ಪ ಪೂಜಾರಿ ಸುಲ್ಕೇರಿ ಉಪಸ್ಥಿತರಿದ್ದರು.

Related posts

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!