25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಗೋವಾದಲ್ಲಿ ಜರಗಿದ ಯೂತ್ ಗೇಮ್ಸ್ ಆಲ್ ಇಂಡಿಯಾ ಚಾಂಪಿಯನ್ ಶಿಪ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ನಿಸಾರ್ ಪ್ರತಿನಿಧಿಸಿದ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದು ನ.28ರಂದು ನೇಪಾಳದಲ್ಲಿ ಜರಗಲಿರುವ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತದೆ.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಾರೀರಿಕ ನಿರ್ದೇಶಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya
error: Content is protected !!