25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

ಇಂದಬೆಟ್ಟು :ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ಇರ್ತಿಲಾಲ್ ಎನ್. ಲಕ್ಷ್ಮಣ ಗೌಡರ ಮಾತೃಶ್ರೀ ಚೆಲುವಮ್ಮ (100ವ.)ರವರು ನ. 11ರಂದು ನಿಧನರಾದರು.

ಮೃತರು ಪುತ್ರರಾದ ಸಂಜೀವ ಗೌಡ, ಲಕ್ಷ್ಮಣ ಗೌಡ, ಸುಂದರ ಗೌಡ, ರಾಮಚಂದ್ರ ಗೌಡ ಪುತ್ರಿಯರಾದ ವಿಜಯ, ವೀಣಾ ಕುಮಾರಿ, ರತ್ನಾ, ಲೀಲಾ, ಸುಲೋಚನಾ, ಮೊಮ್ಮಕ್ಕಳು, ಮರಿ ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
error: Content is protected !!