24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya
error: Content is protected !!