24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಎಚ್ ರಾಜ ಇವರ ಏಕೈಕ ಪುತ್ರರಾದ ಪದ್ಮಪ್ರಸಾದ್ (49ವ) ಹೃದಯಘಾತದಿಂದ ನ. 10 ರಂದು ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಗುರುವಾಯನಕೆರೆಯ ಖಾಸಾಗಿ ಕಾಲೇಜಿನಲ್ಲಿ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಕುಟುಂಬಸ್ಥರು, ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!