September 6, 2026
Uncategorized

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ ಸಮುದಾಯಕ್ಕೆ ಕೀರ್ತಿಯನ್ನು ತಂದಿರುವ ಈ ಸಂದರ್ಭದಲ್ಲಿ ಮೊಗೇರ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಲಾಯಿತು.

ವೃತ್ತಿಯಲ್ಲಿ ಶಿಕ್ಷಕಿಯಾಗಿ,ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಮುಗೇರ ಸಮಾಜಕ್ಕೆ ಮಾದರಿಯಾಗಲಿ.

ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

.

Related posts

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರಕ್ಕೆ ಸಂಪರ್ಕ: ಶಿಶಿಲ- ಬೈರಾಪುರ ಘಾಟಿರಸ್ತೆಯ ಜಂಟಿ ಸ್ಥಳ ಸಮೀಕ್ಷೆ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya
error: Content is protected !!