26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

ಬೆಳ್ತಂಗಡಿ; ಇಲ್ಲಿನ ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ (50ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.9 ರಂದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಮರದ ಕೆಲಸ ಹಾಗೂ ಕೂಲಿ ಕೆಲಸದಲ್ಲಿ ನಿಷ್ಣಾತರಾಗಿದ್ದ ಅವರು ಸರಳ ಸಜ್ಜನಿಕೆಯ ಮಿತಭಾಷಿಯಾಗಿದ್ದರು. ಮನೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಅವರನ್ನು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅಲ್ಲಿ ಅವರು ಕೊನೆಯುಸಿರೆಳೆದರು.


ಮೃತರು ಪತ್ನಿ ಶಾಂತಾ ಆರ್ ಆಚಾರ್ಯ, ಪುತ್ರಿಯರಾದ ಶ್ವೇತಾ ಆಚಾರ್ಯ ಮತ್ತು ಸಂಗೀತಾ ಆಚಾರ್ಯ, ಪುತ್ರ ನಾಗರಾಜ್ ಆಚಾರ್ಯ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya
error: Content is protected !!