26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!