26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿ

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

ಅರಸಿನಮಕ್ಕಿ: ಇಲ್ಲಿಯ ಕಾನ ಸಮೀಪ ಇನ್ನೋವಾ ಕಾರು ಬುಲೆಟ್ ಬೈಕಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಡಿಕ್ಕಿಯ
ಪರಿಣಾಮ ಬುಲೆಟ್ ಬೈಕ್ ಚಲಾಯಿಸುತ್ತಿದ್ದ ಪುತ್ತೂರಿನ ಅಂಬುಜಾ ಸಿಮೆಂಟ್ ಕಂಪನಿಯ ಪ್ರಮೋಟರ್ ಮಿಥುನ್ ಅವರ ಬಲಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ೧೦೮ ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋವಾ ಕಾರು ಮಂಗಳೂರಿನ ಖ್ಯಾತ ಉದ್ಯಮಿ ಎ.ಸಿ. ಕುರಿಯನ್ ಅವರಿಗೆ ಸೇರಿದ್ದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತ ನಡೆದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಎಂಜಿರದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related posts

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
error: Content is protected !!