26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!