26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

ವೇಣೂರು: ಮೂಡಬಿದ್ರಿ ಶ್ರೀ ಮಹಾವೀರ ಕಾಲೇಜಿನಲ್ಲಿ ನ.8 ರಂದು ನಡೆದ ವಿಜ್ಞಾನ ಮತ್ತು ಐಟಿ ಹಬ್ಬದ ಗಣಿತ ರಿಲೇ ಸ್ಪರ್ಧೆಯಲ್ಲಿ ಕುಂಭಶ್ರೀ ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶ್ರೀನಿವಾಸ್ ,ಶ್ರೀಕಾಂತ್ , ಆಕಾಶ್, ದಿಗಂತ್ ಮತ್ತು ನ. 06 ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿ ನಡೆದ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಸಂಸ್ಥೆಯ ವಿದ್ಯಾರ್ಥಿಗಳಾದ ಚಿನ್ಮಯಿ ಹಾಗೂ ಪ್ರಿಯ ಕೆಎಸ್ ಏಳನೇ ತರಗತಿ ಇವರು ರನ್ನರ್ ಅಪ್ ಪಡೆದುಕೊಂಡಿದ್ದಾರೆ.

Related posts

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!