26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ ಕನ್ಯಾಡಿ ಇವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ, ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಸಹಾಯಾಸ್ತದ ಮೊತ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಉಪಾಧ್ಯಕ್ಷೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಂಚಾಲಕರಾದ ಎಚ್ ಬಿ ಮೋಹನ್ ಮತ್ತು ಕಾರ್ಯದರ್ಶಿ ಸುಂದರ ಎ ಇಂದಬೆಟ್ಟು , ಬಾಬು ಎಂ ಉಜಿರೆ, ಜಯಕುಮಾರ್ ಪುಂಜಾಲಕಟ್ಟೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya
error: Content is protected !!