ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18ವ) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದರು.

ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಕಾಲೇಜಿಗೆ ತೆರಳುತ್ತಿದ್ದರು.ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಅವರು ತಂದೆ,ತಾಯಿ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
error: Content is protected !!