July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷ ನವೀನ್ ಕೆ. ಸಾಮಾನಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya
error: Content is protected !!