April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

ಅಳದಂಗಡಿ: ಪಿಲ್ಯ ಗ್ರಾಮ ನಿನ್ನಿಕಲ್ಲು ನಿವಾಸಿ ಶರತ್ ಸಾಲ್ಯಾನ್ ರವರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ, ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
error: Content is protected !!