April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆಯು ಕಾಶಿಪಟ್ಣ ಮಜಲು ಮನೆ ಅಶೋಕ್ ಶೆಟ್ಟಿ ಯವರ ಮನೆಯಲ್ಲಿ ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಶಿಪಟ್ಣ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಲತಾ, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಾದೆಮನೆ, ಶ್ರೀಧರ ಶೆಟ್ಟಿ ಹೊಸಮನೆ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ, ಪೊಸಲಾಯಿ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಹೊಯ್ಗೆ ದೊಟ್ಟು ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ, ವಿಶ್ವನಾಥ ಶೆಟ್ಟಿ , ವಲಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ, ವಲಯ ಸಹ ಸಂಚಾಲಕರಾದ ದೇವರಾಜ್ ಶೆಟ್ಟಿ, ಅರುಣ್ ಶೆಟ್ಟಿ, ಕಾಶಿಪಟ್ಣ ಪೆರಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ, ವೇಣೂರು ವಲಯ ಸಂಚಾಲಕರಾದ ರಮೇಶ್ ಶೆಟ್ಟಿ ಪೆರಿಂಜೆ, ಹಿರಿಯರಾದ ಗೋಪಾಲ ಶೆಟ್ಟಿ, ಸುಬ್ಬಣ್ಣಶೆಟ್ಟಿ, ಶ್ರೀಮತಿ ಶೀಲಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!