25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿಗೆ ಸಮಾಜ ಕಲ್ಯಾಣ ಇಲಾಖೆಯ ತಂಡ ಭೇಟಿ ನೀಡಿ ಮಾನವ ಹಕ್ಕುಗಳ ಹಾಗೂ ಸಾರ್ವಜನಿಕ ಆರೋಗ್ಯದ ಕುರಿತು ಕಮ್ಮಟ – ಬೀದಿ ನಾಟಕ ಪ್ರದರ್ಶನ ನಡೆಸಿದರು.

ಈ ವೇಳೆ ಶಾಲಾ ವಿಧ್ಯಾರ್ಥಿಗಳು, ಶಾಲಾ ಎಸ್ ಡಿ ಎo ಸಿ ಅಧ್ಯಕ್ಷರು, ಸದಸ್ಯರು, ಅಧ್ಯಾಪಕ ವೃoದ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್ ತoಡವನ್ನು ಗೌರವಿಸಿದರು.

Related posts

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!