ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ by Suddi UdayaNovember 12, 2024November 12, 2024 Share0 ಗೇರುಕಟ್ಟೆ: ಇಲ್ಲಿಯ ದರ್ಖಾಸು ಮನೆ ನಿವಾಸಿ ನಿವೃತ್ತ ಅಂಗನವಾಡಿ ಕೇಂದ್ರ ಸಹಾಯಕಿ ಜಯಂತಿ (73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನ.11 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪ್ರಭಾಕರ ಹೆಗ್ಡೆ , ಸುಕೇಶನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp