34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

ಗೇರುಕಟ್ಟೆ: ಇಲ್ಲಿಯ ದರ್ಖಾಸು ಮನೆ ನಿವಾಸಿ ನಿವೃತ್ತ ಅಂಗನವಾಡಿ ಕೇಂದ್ರ ಸಹಾಯಕಿ ಜಯಂತಿ (73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನ.11 ರಂದು ನಿಧನರಾಗಿದ್ದಾರೆ.


ಮೃತರು ಮಕ್ಕಳಾದ ಪ್ರಭಾಕರ ಹೆಗ್ಡೆ , ಸುಕೇಶನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!