23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ನ. 11ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು.

ಈ ವೇಳೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
error: Content is protected !!