April 2, 2025
Uncategorized

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ

ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಡಿಸೆಂಬರ್ 1 ರಂದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದೆ.

Related posts

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!