April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಕಾಟ್ಲ ನಿವಾಸಿ ಪಿಲಿಪ್ ಪಿ.ಜೆ ಇವರ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಸದಸ್ಯರಿಂದ ಸಂಗ್ರಹವಾದ ರೂ. 1,00,000 ಮೊತ್ತದ ಚೆಕ್ ನ್ನು ಪಿಲಿಪ್ ಅವರ ಸಹೋದರನಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್ ಕೆ ಡಿ, ಕಾರ್ಯದರ್ಶಿ ತೋಮಸ್ ಪಿ ಡಿ, ಗೌರವಾಧ್ಯಕ್ಷ ಸಭಾಸ್ಟಿನ್ ಪಿ ಟಿ, ಉಪಾಧ್ಯಕ್ಷ ಶಾಜಿ ತೋಮಸ್, ಖಾಜಾಂಚಿ ಮ್ಯಾತ್ಯು ಕೆ ಕೆ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
error: Content is protected !!