24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!