28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 68ನೇ ವರ್ಷದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ ನ.12 ರಂದು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರ ಮುಂದೆ ಪ್ರದರ್ಶನಗೊಂಡಿತು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಆರ್ಚಕರಾದ ಶ್ರೀ ಸತ್ಯಪ್ರೀಯ ಕಲ್ಲೂರಯರು ತಂಡದ ಜೊತೆ ಇದ್ದು ತಂಡಕ್ಕೆ ಶುಭ ಹಾರೈಸಿದರು. ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ ಸೌತಡ್ಕ ಇವರೂ ತಂಡದ ಜೊತೆಗೆ ಇದ್ದು ತಂಡಕ್ಕೆ ಸ್ಪೂರ್ತಿಯಾಗಿದ್ದರು..

Related posts

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!