25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದ ಘಟನೆ ನಡೆದಿದೆ.

ಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.

Related posts

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!