ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ by Suddi UdayaNovember 13, 2024November 13, 2024 Share0 ಬೆಳ್ತಂಗಡಿ: ದ.ಕ. ಜಿಲ್ಲಾ ತುಳು ಪರಿಷತ್ ನ ನೂತನ ಸಮಿತಿ ರಚನೆಗೊಂಡಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ ಮತ್ತು ಸದಸ್ಯರಾಗಿ ಬೆಳ್ತಂಗಡಿ ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ. ಪೆರಿಂಜೆ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp