25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

ಮಡಂತ್ಯಾರು : ಇಲ್ಲಿಯ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಇದರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಎನ್ನುವ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಸುಣ್ಣೆಂಬಳ ವಿಶೇಶ್ವರ ಭಟ್ ಅವರಿಗೆ ಶಷ್ಟಬ್ಧಿ ಪೂರೈಸಿದ ಸಂದರ್ಭದಲ್ಲಿ ಅವರಿಗೆ ಗೌರವವಂದನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರು ಶ್ರೀಧರ ಭಟ್ , ಪಾರೆಂಕಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠ್ಠಲ ಶೆಟ್ಟಿ ಮೂಡಯೂರು, ಬೆಳ್ತಂಗಡಿ ಬಂಟ್ಸ್ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡರಿಗುಡ್ಡೆ, ಮಂಜಯ ಶೆಟ್ಟಿ ಮೂಡೋಟ್ಟು, ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಶೆಟ್ಟಿ ಮುಡಯೂರು ಮತ್ತು ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


ಹರ್ಷ ನಾರಾಯಣ ಶೆಟ್ಟಿ ನೆತ್ತರ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya
error: Content is protected !!