September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ.ಮಾ.ಹಿ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಸೂರ್ಯನಾರಾಯಣ ಭಾವಹಿಸಿದ್ದರು.

ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ, ಲಯನ್ ಸದಸ್ಯರಾದ ಲಯನ್ ಲಕ್ಷ್ಮಣ್ ಪೂಜಾರಿ, ಲಯನ್ ನಾಣ್ಯಪ್ಪ ನಾಯ್ಕ್. ಲಯನ್ ಸುಂದರಿ ನಾಣ್ಯಪ್ಪ, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಬಹುಮಾನ ಮತ್ತು ಸಿಹಿ ತಿಂಡಿಗಳನ್ನು ವಿತರಿಸಲಾಯಿತು. ಕಾರ್ಯದರ್ಶಿಗಳಾದ ಲಯನ್ ಕಿರಣ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya
error: Content is protected !!